ಅಪೊಸ್ತಲರ ಕೃತ್ಯಗಳು 18:13 - ಕನ್ನಡ ಸತ್ಯವೇದವು J.V. (BSI)13 ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಪೂಜಿಸುವದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು ದೂರು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಹೊ ಮಾನುಸ್ ಅಮ್ಚ್ಯಾ ಲೊಕಾಕ್ನಿ ಮೊಜ್ಜೆಚ್ಯಾ ಖಾಯ್ದೆಚ್ಯಾ ಪುಸ್ತಕಾಚ್ಯಾ ವಿರುಧ್ ಹೊಲ್ಲ್ಯಾ ರಿತಿನ್ ದೆವಾಕ್ ಆರಾಧನ್ ಕರುಚೆ ಮನುನ್ ಹ್ಯೊ ಲೊಕಾಕ್ನಿ ತೆಂಚಿ ಮನಾ ಪರ್ತುಕ್ ಕಟ್ಪಟ್ ಕರುಲಾಲಾ! ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |