ಅಪೊಸ್ತಲರ ಕೃತ್ಯಗಳು 19:10 - ಕನ್ನಡ ಸತ್ಯವೇದವು J.V. (BSI)10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹೆ ದೊನ್ ವರ್ಸಾ ಪತರ್ ಚಲುನ್ಗೆತ್ ಹೊತ್ಯಾ ಸಾಟ್ನಿ ಆಸ್ಯಾ ಪ್ರಾಂತ್ಯಾಲ್ಲಿ ಸಗ್ಳಿ ಜುದೆವಾಂಚಿ ಅನಿ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾನಿ ಧನಿಯಾ ಜೆಜುಚಿ ಬರಿ ಖಬರ್ ಆಯಿಕ್ಲ್ಯಾನಿ. ಅಧ್ಯಾಯವನ್ನು ನೋಡಿ |