ಅಪೊಸ್ತಲರ ಕೃತ್ಯಗಳು 19:15 - ಕನ್ನಡ ಸತ್ಯವೇದವು J.V. (BSI)15 ಆದರೆ ದೆವ್ವವು ಅವರಲ್ಲಿ ಇಬ್ಬರಿಗೆ - ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ನೀವಾದರೆ ಯಾರು? ಎಂದು ಹೇಳಿತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಆ ದೆವ್ವ ಅವರಿಗೆ, “ಯೇಸು ನನಗೆ ಗೊತ್ತು, ಪೌಲನನ್ನು ನಾನು ಬಲ್ಲೆ; ಆದರೆ ನೀವು ಯಾರು?” ಎಂದು ಪ್ರಶ್ನಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ಮ್ಹಾರ್ವಾನ್ ತೆಂಕಾ ಜೆಜು ಅಮ್ಕಾ ಗೊತ್ತ್ ಹಾಯ್, ಅನಿ ಪಾವ್ಲುಬಿ ಗೊತ್ತ್ ಹಾಯ್, ಖರೆ ತುಮಿ ಕೊನ್? ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |