Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:20 - ಕನ್ನಡ ಸತ್ಯವೇದವು J.V. (BSI)

20 ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೀಗೆ ಪ್ರಭುವಿನ ವಾಕ್ಯವು ಶಕ್ತಿಯುತವಾದ ರೀತಿಯಲ್ಲಿ ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದಾಗಿ ಹೆಚ್ಚುಹೆಚ್ಚು ಜನರು ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಶೆ ಧನಿಯಾಚಿ ಖಬರ್ ಲೈ ಪಗ್ಳುನ್ಗೆತ್ ಗೆಲಿ, ಅನಿ ಬಳಾನ್ ವಾಡ್ವಳ್ಕಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:20
6 ತಿಳಿವುಗಳ ಹೋಲಿಕೆ  

ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು