ಅಪೊಸ್ತಲರ ಕೃತ್ಯಗಳು 19:22 - ಕನ್ನಡ ಸತ್ಯವೇದವು J.V. (BSI)22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ನಿಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತಸೆ ಹೊವ್ನ್, ತೆನಿ ಅಪ್ಲೆ ಮಜತ್ ಕಾರಿ ತಿಮೊಥಿ, ಅನಿ ಎರಸ್ತಾಕ್ ಮೆಸೆದೊನಿಯಾಕ್ ಧಾಡುನ್ ದಿವ್ನ್ ಅಪ್ನಿ ಆಸ್ಯಾ ಸಿಮೆತ್ ರಾಲ್ಯಾನ್. ಅಧ್ಯಾಯವನ್ನು ನೋಡಿ |