ಅಪೊಸ್ತಲರ ಕೃತ್ಯಗಳು 19:28 - ಕನ್ನಡ ಸತ್ಯವೇದವು J.V. (BSI)28 ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ಮಾತುಗಳನ್ನು ಕೇಳಿದ ಆ ಜನರು ಕೋಪಾವೇಶದಿಂದ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಮಾತುಗಳನ್ನು ಕೇಳಿದ ಜನರು ಬಹು ಕೋಪಗೊಂಡು, “ಎಫೆಸದ ಅರ್ತೆಮಿದೇವಿಯೇ ಮಹಾದೇವಿ!” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹಿ ಬೊಲ್ನಿಯಾ ಆಯ್ಕಲ್ಲ್ಯಾ ಲೊಕಾಂಚ್ಯಾ ತಾಂಡ್ಯಾನ್ ಲೈ ರಾಗಾನ್, ಎಪೆಸಾತ್ಲಿ ಅರ್ತೆಮಿ ದೆವಿಚ್ ಮೊಟಿ! ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |