Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:7 - ಕನ್ನಡ ಸತ್ಯವೇದವು J.V. (BSI)

7 ಅವರು ಸುಮಾರು ಹನ್ನೆರಡು ಮಂದಿ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಗುಂಪಿನಲ್ಲಿ ಸುಮಾರು ಹನ್ನೆರಡು ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಸುಮಾರು ಹನ್ನೆರಡು ಜನ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಲೈ ಕರುನ್ ಬಾರಾ ಘೊಮಾನ್ಸಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:7
3 ತಿಳಿವುಗಳ ಹೋಲಿಕೆ  

ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು