ಅಪೊಸ್ತಲರ ಕೃತ್ಯಗಳು 2:31 - ಕನ್ನಡ ಸತ್ಯವೇದವು J.V. (BSI)31 ಮುಂದಾಗುವದನ್ನು ಕಂಡು ಕ್ರಿಸ್ತನ ಪುನರುತ್ಥಾನವನ್ನೇ ಕುರಿತು - ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ ಆತನ ಶರೀರವು ಕೊಳೆಯುವ ಅವಸ್ಥೆಯನ್ನನುಭವಿಸುವದಿಲ್ಲವೆಂತಲೂ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ದಾವಿದಾನ್ ದೆವ್ ಫಿಡೆ ಕಾಯ್ ಕರ್‍ತಲೊ ಹಾಯ್ ಮನ್ತಲೆ ಕಳ್ವುನ್ ಘೆಟಲ್ಲ್ಯಾನ್, ತಸೆ ಹೊವ್ನ್ ತೆನಿ ಝಿತ್ತೊ ಹೊವ್ನ್ ಉಟ್ತಲೊ ಹೊತ್ತ್ಯಾ ಕ್ರಿಸ್ತಾಚ್ಯಾ ವಿಶಯಾತ್ ಅಶೆ ಮಟ್ಲ್ಯಾನ್; ತೆಜೆ ಶರಿರ್ ಸಮಾದಿತ್ ಕುಸುನ್ ಜಾವ್ಕ್ ನಾ, ಅಧ್ಯಾಯವನ್ನು ನೋಡಿ |