ಅಪೊಸ್ತಲರ ಕೃತ್ಯಗಳು 20:2 - ಕನ್ನಡ ಸತ್ಯವೇದವು J.V. (BSI)2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಮಾತುಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೊ ತ್ಯಾ ಶಾರಾತ್ನಿ ಫಿರುನ್ಗೆತ್ ಉಲ್ಲ್ಯಾ ಗಾಂವಾಕ್ನಿ ಭೆಟ್ಲ್ಯಾನ್, ಜೆಜುಚ್ಯಾ ಶಿಸಾಕ್ನಿ ಉಲ್ಲಿ ಸಂಗ್ತಿಯಾ ಸಾಂಗುನ್ ಬಳ್ ದಿಲ್ಲ್ಯಾನ್, ಮಾನಾ ಪಾವ್ಲು ಗ್ರಿಸಿ ಮನ್ತಲ್ಯಾ ಅಖಾಯಿಯಾಕ್ ಗೆಲೊ. ಅಧ್ಯಾಯವನ್ನು ನೋಡಿ |