ಅಪೊಸ್ತಲರ ಕೃತ್ಯಗಳು 20:33 - ಕನ್ನಡ ಸತ್ಯವೇದವು J.V. (BSI)33 ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಾನು ನಿಮ್ಮೊಂದಿಗೆ ಇದ್ದಾಗ, ಯಾರ ಹಣವನ್ನಾಗಲಿ ಒಳ್ಳೆಯ ಬಟ್ಟೆಗಳನ್ನಾಗಲಿ ಎಂದೂ ಬಯಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಮಿಯಾ ಕೊನಾಚ್ಯಾ ಸೊನೆ ನಾ ತರ್ ಚಾಂದಿಕ್ನಿ ಹೊಂವ್ದಿ ಕಪ್ಡ್ಯಾಕ್ನಿ ಹೊಂವ್ದಿ ಆಸ್ಯಾ ಕರುಕ್ನಾ. ಅಧ್ಯಾಯವನ್ನು ನೋಡಿ |