ಅಪೊಸ್ತಲರ ಕೃತ್ಯಗಳು 20:36 - ಕನ್ನಡ ಸತ್ಯವೇದವು J.V. (BSI)36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಹಿ ಗೊಸ್ಟಿಯಾ ತೆನಿ ಸಾಂಗಲ್ಲ್ಯಾ ಮಾನಾ ತೆಂಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಡೊಗ್ಲಾ ಘಾಲುನ್ ಮಾಗ್ನಿ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |