ಅಪೊಸ್ತಲರ ಕೃತ್ಯಗಳು 20:6 - ಕನ್ನಡ ಸತ್ಯವೇದವು J.V. (BSI)6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವು ಹುಳಿರಹಿತ ರೊಟ್ಟಿಯ ಹಬ್ಬದ ನಂತರ ಫಿಲಿಪ್ಪಿಯಿಂದ ನೌಕಾಯಾನ ಹೊರಟೆವು. ಐದು ದಿನಗಳ ನಂತರ ತ್ರೋವದಲ್ಲಿ ಅವರನ್ನು ಸೇರಿ, ಅಲ್ಲಿ ಏಳುದಿನ ತಂಗಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಫುಗ್ ನಸಲ್ಲ್ಯಾ ಬಾಕ್ರಿಚ್ಯಾ ಸನಾಚ್ಯಾ ಮಾನಾ ಅಮಿ ಫಿಲಿಪ್ಪಿ ಮನ್ತಲ್ಯಾ ಶಾರಾಚ್ಯಾ ಢೊನಿತ್ ಗೆಲಾಂವ್, ಪಾಚ್ ದಿಸಾ ಕಳದ್ಲ್ಯಾ ಮಾನಾ ಅಮಿ ತೆಂಕಾ ತ್ರೊವಾಸ್ ಶಾರಾತ್ ಭೆಟ್ಲ್ಯಾಂವ್ ಅಮಿ ಥೈ ಸಾತ್ ದಿಸಾ ರಾಲ್ಯಾಂವ್. ಅಧ್ಯಾಯವನ್ನು ನೋಡಿ |