Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:8 - ಕನ್ನಡ ಸತ್ಯವೇದವು J.V. (BSI)

8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾವು ಸಭೆಸೇರಿದ್ದ ಮೇಲಂತಸ್ತಿನ ಕೊಠಡಿಯಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾವೆಲ್ಲರೂ ಮೇಲಂತಸ್ತಿನ ಕೊಠಡಿಯೊಂದರಲ್ಲಿ ಸೇರಿ ಬಂದಿದ್ದೆವು. ಆ ಕೊಠಡಿಯಲ್ಲಿ ಅನೇಕ ದೀಪಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮಿ ಬಸಲ್ಲ್ಯಾ ಮಾಳ್ಗಿಚ್ಯಾ ಖೊಲಿತ್ ಲೈ ದಿವೆ ಪೆಟ್ವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:8
4 ತಿಳಿವುಗಳ ಹೋಲಿಕೆ  

ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು.


ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.


ಯೂತಿಖನೆಂಬ ಒಬ್ಬ ಯೌನವಸ್ಥನು ಕಿಟಿಕಿಯಲ್ಲಿ ಕೂತುಕೊಂಡು ಗಾಢನಿದ್ರೆಯಿಂದ ತೂಕಡಿಸಿದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನು ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದನು; ಅವನನ್ನು ಎತ್ತಿನೋಡುವಾಗ ಸತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು