Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:15 - ಕನ್ನಡ ಸತ್ಯವೇದವು J.V. (BSI)

15 ಆ ದಿವಸಗಳಾದ ಮೇಲೆ ಸೌರಿಸಿಕೊಂಡು ಯೆರೂಸಲೇವಿುಗೆ ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಲವು ದಿನಗಳಾದ ಮೇಲೆ ನಾವು ಪ್ರಯಾಣ ಸಿದ್ಧತೆಗಳನ್ನು ಮಾಡಿಕೊಂಡು ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ನಾವು ಸಿದ್ಧರಾಗಿ ಜೆರುಸಲೇಮಿಗೆ ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಉಲ್ಲಿ ದಿಸಾ ಕಳದಲ್ಲ್ಯಾ ಮಾನಾ ಅಮಿ ತಯಾರ್ ಹೊವ್ನ್ ಜೆರುಜಲೆಮಾಕ್ ಗೆಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:15
6 ತಿಳಿವುಗಳ ಹೋಲಿಕೆ  

ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು


ಅವನು ಅವರಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿವಸಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕೂತುಕೊಂಡು ಪೌಲನನ್ನು ತರಬೇಕೆಂದು ಅಪ್ಪಣೆಮಾಡಿದನು.


ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿವಸಗಳ ತರುವಾಯ ಕೈಸರೈಯದಿಂದ ಯೆರೂಸಲೇವಿುಗೆ ಹೋದನು.


ಕೈಸರೈಯದಲ್ಲಿ ಇಳಿದು ಯೆರೂಸಲೇವಿುಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ - ನೀನು ಯೆರೂಸಲೇವಿುಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು