ಅಪೊಸ್ತಲರ ಕೃತ್ಯಗಳು 21:17 - ಕನ್ನಡ ಸತ್ಯವೇದವು J.V. (BSI)17 ನಾವು ಯೆರೂಸಲೇವಿುಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾವು ಜೆರುಸಲೇಮನ್ನು ತಲುಪಿದಾಗ ನಮ್ಮನ್ನು ಕಂಡು ವಿಶ್ವಾಸಿಗಳಿಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಮಿ ಜೆರುಜಲೆಮಾಕ್ ಯೆಲ್ಲ್ಯಾ ತನ್ನಾ ವಿಶ್ವಾಸಿ ಲೊಕಾನಿ ಅಮ್ಕಾ ಉಮ್ಮೆದಿನ್ ಸ್ವಾಗತ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |