ಅಪೊಸ್ತಲರ ಕೃತ್ಯಗಳು 21:30 - ಕನ್ನಡ ಸತ್ಯವೇದವು J.V. (BSI)30 ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ಶಾರಾತ್ ಪುರಾ ಗದ್ದಲ್ ಶುರು ಹೊತಾ, ಸಗ್ಳ್ಯಾ ಕಡ್ಲಿ ಲೊಕಾ ಪಳುನ್ ಯೆವ್ನ್ ಪಾವ್ಲಿ ತೆಕಾ ಬಂಧಿ ಕರುನ್ ಗುಡಿತ್ನಾ ಭಾಯ್ರ್ ವಡುನ್ ಹಾನುನ್ ಹೊಲೆ, ಗುಡಿಚಿ ಸಗ್ಳಿ ದಾರಾಬಿ ಎಗ್ದಾಚ್ ಧಾಪುನ್ ಹೊಲಿ . ಅಧ್ಯಾಯವನ್ನು ನೋಡಿ |