Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:6 - ಕನ್ನಡ ಸತ್ಯವೇದವು J.V. (BSI)

6 ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರಿಗಿ ತಮ್ಮತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪರಸ್ಪರ ಬೀಳ್ಕೊಡುಗೆಯಾದ ಬಳಿಕ ಹಡಗನ್ನು ಹತ್ತಿದೆವು. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ನಾವು ಒಬ್ಬರಿಗೊಬ್ಬರು ಅಂತಿಮ ವಂದನೆಗಳನ್ನು ಸಲ್ಲಿಸಿ ಹಡಗನ್ನು ಹತ್ತಿದೆವು. ಶಿಷ್ಯರು ತಮ್ಮ ಮನೆಗಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎಕಾಮೆಕಾಕ್ ಜಾವ್ನ್ ಯೆತಾ ಮನುನ್ ಸಾಂಗುನ್ ಢೊನ್ ಚಡ್ಲಾಂವ್ ತೆನಿ ಅಪ್ಲ್ಯಾ ಘರಾಕ್ನಿ ಫಾಟಿ ಪರ್ತುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:6
6 ತಿಳಿವುಗಳ ಹೋಲಿಕೆ  

ತರುವಾಯ ಆ ಶಿಷ್ಯನಿಗೆ - ಇಗೋ ನಿನ್ನ ತಾಯಿ ಎಂದು ಹೇಳಿದನು. ಆ ಹೊತ್ತಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.


ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


[ಎಲ್ಲರು ತಮ್ಮ ತಮ್ಮ ಮನೆಗೆ ಹೋದರು.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು