ಅಪೊಸ್ತಲರ ಕೃತ್ಯಗಳು 22:10 - ಕನ್ನಡ ಸತ್ಯವೇದವು J.V. (BSI)10 ಆಗ ನಾನು - ಕರ್ತನೇ, ನಾನೇನು ಮಾಡಬೇಕು? ಎಂದು ಕೇಳಲು ಕರ್ತನು ನನಗೆ - ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವದಕ್ಕೆ ನಿನಗೆ ನೇವಿುಸಿರುವದೆಲ್ಲಾ ಅಲ್ಲಿ ತಿಳಿಸಲ್ಪಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 “ತನ್ನಾ ಧನಿಯಾ ಮಿಯಾ ಕಾಯ್ ಕರು?” ಮಟ್ಲೊ ಧನಿಯಾನ್ ಉಟುನ್ ದಮಸ್ಕಾ ಶಾರಾತ್ ಜಾ ಮಿಯಾ ಅದ್ದಿಚ್ ನೆಮ್ಸುನ್ ತುಕಾ ಥವಲ್ಲಿ ಸಗ್ಳಿ ಕಾಮಾ ತುಕಾ ಥೈ ಕಳ್ವುನ್ ಹೊತಾ ಮನುನ್ ಜವಾಬ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |