ಅಪೊಸ್ತಲರ ಕೃತ್ಯಗಳು 22:12 - ಕನ್ನಡ ಸತ್ಯವೇದವು J.V. (BSI)12 ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದಮಸ್ಕಾತ್ ಅನನಿಯ್ ಮನ್ತಲ್ಲೊ ಮಾಜ್ಯಾ ಜಗ್ಗೊಳ್ ಯೆಲೊ, ತೊ ದೆವಸ್ಪಾನಾಚೊ ಮಾನುಸ್ ಹೊಲ್ಲೊ, ತೊ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಮಾನುನ್ ಘೆವ್ನ್ ಜಾತಲೊ ಹೊಲ್ಲೊ, ಥೈ ಹೊತ್ತಿ ಜುದೆವಾಂಚಿ ಸಗ್ಳಿ ಲೊಕಾ ತೆಕಾ ಮಾನ್. ಅಧ್ಯಾಯವನ್ನು ನೋಡಿ |