ಅಪೊಸ್ತಲರ ಕೃತ್ಯಗಳು 22:18 - ಕನ್ನಡ ಸತ್ಯವೇದವು J.V. (BSI)18 ಆತನು - ನೀನು ತ್ವರೆಪಟ್ಟು ಬೇಗನೆ ಯೆರೂಸಲೇವಿುನಿಂದ ಹೊರಟುಹೋಗು, ನನ್ನ ವಿಷಯದಲ್ಲಿ ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ಯೇಸುವನ್ನು ಕಂಡೆನು. ಆತನು ನನಗೆ, ‘ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಿಯಾ ಧನಿಯಾಕ್ ಬಗಟ್ಲೊ ತನ್ನಾ ಮಾಕಾ, ತಡೊ ಕರಿನಸ್ತಾನಾ ಜೆರುಜಲೆಮಾಕ್ ಜಾ, ಕಶ್ಯಾಕ್ ಮಟ್ಲ್ಯಾರ್, ಹಿ ಲೊಕಾ ಮಾಜ್ಯಾ ವಿಶಯಾತ್ ತುಜಿ ಸಾಕ್ಷಿ ಒಪ್ಪುನ್ ಘೆಯ್‌ನ್ಯಾತ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |