Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:2 - ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಮಹಾಯಾಜಕನಾದ ಅನನೀಯನು - ಅವನ ಬಾಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮೊಟೊ ಯಾಜಕ್ ಅನನಿಯಾ ಮನ್ತಲೊಬಿ ಥೈ ಹೊತ್ತೊ ಪಾವ್ಲುಚ್ಯಾ ತೊಂಡಾರ್ ಮಾರಾ ಮನುನ್ ಸಾಂಗಲ್ಲ್ಯಾನ್, ಗೊಸ್ಟಿಯಾ ಆಯ್ಕುನ್ ಪಾವ್ಲುಚ್ಯಾ ಬಾಜುಕ್ ಇಬೆ ಹೊತ್ತ್ಯಾಕ್ನಿ ತೆಚ್ಯಾ ತೊಂಡಾರ್ ಮಾರುಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:2
9 ತಿಳಿವುಗಳ ಹೋಲಿಕೆ  

ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.


ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ.


ಯೇಸು ಅವನಿಗೆ - ನಾನು ಮಾತಾಡಿದ್ದರಲ್ಲಿ ಏನಾದರೂ ದೋಷವಿದ್ದರೆ ಆ ದೋಷ ಇಂಥದೆಂದು ಸಾಕ್ಷಿ ಹೇಳು; ನಾನು ಮಾತಾಡಿದ್ದು ಸರಿಯಾಗಿದ್ದರೆ ನನ್ನನ್ನು ಯಾಕೆ ಹೊಡೆಯುತ್ತೀ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು