Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:26 - ಕನ್ನಡ ಸತ್ಯವೇದವು J.V. (BSI)

26 ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ಲಾಡಿಯ ಲೂಸಿಯನಿಂದ ಮಹಾರಾಜಶ್ರೀಗಳಾದ ರಾಜ್ಯಪಾಲ ಫೇಲಿಕ್ಸನಿಗೆ, ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕ್ಲಾಡಿಸ್ ಲುಸಿಯಾಕ್ನಾ ಮೊಟೊರಾಜಾ ಹೊವ್ನ್ ಹೊತ್ತ್ಯಾ ರಾಜ್ ಪಾಲ್ ಫೆಲಿಕ್ಸಾಕ್, ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:26
9 ತಿಳಿವುಗಳ ಹೋಲಿಕೆ  

ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಅದಕ್ಕೆ ಪೌಲನು - ಶ್ರೀಮನ್ ಮಹಾ ಫೆಸ್ತನೇ, ನಾನು ಮರುಳಾಗಿಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನಾಡುತ್ತೇನೆ.


ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.


ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ಮಾತಾಡುವೆವು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.


ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಕಾಗದವನ್ನು ಬರೆದನು, ಏನಂದರೆ -


ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು