ಅಪೊಸ್ತಲರ ಕೃತ್ಯಗಳು 23:4 - ಕನ್ನಡ ಸತ್ಯವೇದವು J.V. (BSI)4 ಹತ್ತರ ನಿಂತಿದ್ದವರು - ದೇವರು ನೇವಿುಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ? ಅನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಕ್ಕದಲ್ಲಿದ್ದವರು, “ದೇವರೇ ನೇಮಿಸಿದ ಪ್ರಧಾನ ಯಾಜಕರನ್ನು ನಿಂದಿಸುತ್ತೀಯೋ?” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪೌಲನ ಸಮೀಪದಲ್ಲಿ ನಿಂತಿದ್ದ ಜನರು ಅವನಿಗೆ, “ದೇವರ ಪ್ರಧಾನಯಾಜಕನಿಗೆ ನೀನು ಈ ರೀತಿ ಮಾತಾಡಕೂಡದು! ನೀನು ಅವನಿಗೆ ಅವಮಾನ ಮಾಡುತ್ತಿರುವೆ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪಾವ್ಲುಚ್ಯಾ ಜಗ್ಗೊಳ್ ಇಬೆ ಹೊತ್ತ್ಯಾ ಲೊಕಾನಿ ತೆಕಾ “ದೆವಾಚ್ಯಾ ಮೊಟ್ಯಾ ಯಾಜಕಾಕ್ ತಿಯಾ ಅಶೆ ಬೊಲುನೈ, ತೆಕಾ ತಿಯಾ ಅವಮಾನ್ ಕರುಲೈ!” ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |