Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:7 - ಕನ್ನಡ ಸತ್ಯವೇದವು J.V. (BSI)

7 ಇದನ್ನು ಅವನು ಹೇಳಿದಾಗ ಫರಿಸಾಯರಿಗೂ ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಭೇದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಾವ್ಲುನ್ ಬೊಬ್ ಮಾರುನ್ ಸಾಂಗಲ್ಲೆ ತನ್ನಾ , ಫಾರಿಜೆವಾಕ್ನಿ ಅನಿ ಸಾದುಸೆವಾಕ್ನಿ ಮೊಟೊ ಬೊಲ್ಯ್ನಾಚೊ ಝಗ್ಡೊ ಹೊಲೊ, ತಾಂಡ್ಯಾತ್ ಭೆದ್ಭಾಬ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:7
6 ತಿಳಿವುಗಳ ಹೋಲಿಕೆ  

ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಭೂಲೋಕದ ಮೇಲೆ ಸಮಾಧಾನ ಹುಟ್ಟಿಸುವದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವದಕ್ಕೆ ಬಂದೆನು.


ಕರ್ತನೇ, ಅವರ ಭಾಷೆಯನ್ನು ತಾರು ಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹಬಲಾತ್ಕಾರಗಳು ಕಾಣಬರುತ್ತವೆ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಯಾಕಂದರೆ - ಸತ್ತವರು ಎದ್ದುಬರುವದಿಲ್ಲವೆಂತಲೂ ದೇವದೂತನಾಗಲಿ ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂತಲೂ ಸದ್ದುಕಾಯರು ಹೇಳುವರು; ಆ ಎರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು