Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:3 - ಕನ್ನಡ ಸತ್ಯವೇದವು J.V. (BSI)

3 ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ನಾವು ಎಲ್ಲೆಲ್ಲೂ ಯಾವಾಗಲೂ ಪೂರ್ಣ ಕೃತಜ್ಞತೆಯಿಂದ ಸ್ಮರಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಇವುಗಳನ್ನು ಬಹು ಕೃತಜ್ಞತೆಯಿಂದ ಎಲ್ಲಾ ಸ್ಥಳಗಳಲ್ಲಿ ಯಾವಾಗಲೂ ಒಪ್ಪಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ಹೆ ಸಗ್ಳೆ ಲೈ ಧನ್ಯಾವಾದಾಚೆ ಮನುನ್ ಸಗ್ಳ್ಯಾ ಜಾಗ್ಯಾರ್ಬಿ ಸಗ್ಳ್ಯಾ ಯೆಳಾರ್ಬಿ ಒಪ್ಪುನ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:3
7 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು - ಶ್ರೀಮನ್ ಮಹಾ ಫೆಸ್ತನೇ, ನಾನು ಮರುಳಾಗಿಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನಾಡುತ್ತೇನೆ.


ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.


ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ಪೌಲನನ್ನು ಕರೆಯಿಸಿದ ನಂತರ ತೆರ್ತುಲ್ಲನು ಅವನ ಮೇಲೆ ತಪ್ಪುಹೊರಿಸುವದಕ್ಕೆ ಪ್ರಾರಂಭಿಸಿ ಹೀಗಂದನು - ಶ್ರೀಮತ್ ಮಹಾ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ ಎಲ್ಲಾ ಸ್ಥಳದಲ್ಲಿಯೂ


ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ದಯೆಯಿಂದ ಲಾಲಿಸಬೇಕೆಂದು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು