Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:4 - ಕನ್ನಡ ಸತ್ಯವೇದವು J.V. (BSI)

4 ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ದಯೆಯಿಂದ ಲಾಲಿಸಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ತಮ್ಮ ಸಮಯವನ್ನು ವ್ಯರ್ಥಮಾಡಲು ಇಚ್ಛಿಸುವುದಿಲ್ಲ. ಸಂಕ್ಷಿಪ್ತವಾಗಿ ನಾನು ತಮ್ಮ ಮುಂದಿಡುವ ಈ ವಾದವನ್ನು ದಯೆಯಿಂದ ಆಲಿಸಬೇಕೆಂದು ವಿಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಮಿಯಾ ಲೈ ಯೆಳ್ ಕರಿನಸ್ತಾನಾ, ಥೊಡಿ ಗೊಸ್ಟಿಯಾ ಸಾಂಗ್ತಲೆ ಹಾಯ್ ದಯಾ ಕರುನ್ ತಾಳ್ಮೆನ್ ಆಯ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:4
5 ತಿಳಿವುಗಳ ಹೋಲಿಕೆ  

ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು