Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಇವನು ದೇವಾಲಯವನ್ನು ಹೊಲೆಮಾಡುವದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇವನು ಮಹಾದೇವಾಲಯವನ್ನು ಭ್ರಷ್ಟಗೊಳಿಸಲು ಪ್ರಯತ್ನಿಸಿದ. ಅಷ್ಟರಲ್ಲಿ ನಾವು ಇವನನ್ನು ಬಂಧಿಸಿದೆವು. ನಮ್ಮ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ಇವನನ್ನು ವಿಚಾರಣೆಗೆ ಒಳಪಡಿಸಬೇಕೆಂದಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತವ್ಡೆ ನಸ್ತಾನಾ ಹ್ಯಾ ಮಾನ್ಸಾನ್ ದೆವಾಚ್ಯಾ ಗುಡಿತ್ ಅಶುದ್ದ್ ಕರುಕ್ ಕಟ್ಪಟ್ಲ್ಯಾನ್ ಖರೆ ಅಮಿ ಹೆಕಾ ಬಂಧಿ ಕರ್ಲ್ಯಾಂವ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:6
8 ತಿಳಿವುಗಳ ಹೋಲಿಕೆ  

ಅಲ್ಲಿ ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ನಾನು ಯಾರ ಸಂಗಡವಾದರೂ ವಾದಿಸುವದನ್ನು ಇಲ್ಲವೆ ಜನರ ಗುಂಪು ಕೂಡಿಸುವದನ್ನು ಇವರು ಕಾಣಲಿಲ್ಲ.


ನೀವು ತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.


ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.


ಅವರು ಕೂಗುತ್ತಾ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ದೂಳನ್ನು ತೂರುತ್ತಾ ಇರಲಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು