ಅಪೊಸ್ತಲರ ಕೃತ್ಯಗಳು 24:8 - ಕನ್ನಡ ಸತ್ಯವೇದವು J.V. (BSI)8 ಇವನನ್ನು ನೀನೇ ವಿಚಾರಿಸಿದರೆ ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ ಸುಳ್ಳೋ ಇವನಿಂದಲೇ ತಿಳಿದುಕೊಳ್ಳಬಹುದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಈ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಲುಸಿಯಾನ್ ತೆಚ್ಯಾ ವರ್‍ತಿ ಚುಕ್ ಸಾಂಗ್ಲ್ಯಾಕ್ನಿ ತುಜ್ಯಾ ಇದ್ರಾಕ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ತಿಯಾಚ್ ಹೆಕಾ ಉಲ್ಲಿ ಪರಸ್ನೆ ಇಚಾರ್ ತನ್ನಾ ಹಿ ಸಂಗ್ತಿಯಾ ಖರಿ ಕಾಯ್ ಝುಟಿ ಕಾಯ್ ಮನ್ತಲೆ ತಿಯಾಚ್ ನಿರ್ದಾರ್ ಕರುಕ್ ಹೊತಾ. ಅಧ್ಯಾಯವನ್ನು ನೋಡಿ |