ಅಪೊಸ್ತಲರ ಕೃತ್ಯಗಳು 25:14 - ಕನ್ನಡ ಸತ್ಯವೇದವು J.V. (BSI)14 ಅವರು ಅನೇಕ ದಿವಸ ಅಲ್ಲಿ ನಿಂತಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ - ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆನಿ ಲೈ ದಿಸಾಂಚ್ಯಾ ಪತರ್ ಥೈ ಹೊತ್ತೆ ಫೆಸ್ತಾನ್ ಪಾವ್ಲುಚ್ಯಾ ವಾದಾಚ್ಯಾ ವಿಶಯಾತ್ ರಾಜಾಕ್ ಅಶೆ ಮಟ್ಲ್ಯಾನ್, ಫೆಲಿಕ್ಸಾನ್ ಬಂಧಿಖಾನ್ಯಾಚ್ ಸೊಡುನ್ ಗೆಲ್ಲೊ ಎಕ್ ಮಾನುಸ್ ಹಾಯ್. ಅಧ್ಯಾಯವನ್ನು ನೋಡಿ |