Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:2 - ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಮಹಾಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲಣ ಫಿರಿಯಾದಿಯನ್ನು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಮುಖ್ಯಯಾಜಕರು ಮತ್ತು ಯೆಹೂದ್ಯರ ಮುಖಂಡರು ಪೌಲನ ವಿರುದ್ಧ ಅವನಿಗೆ ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹಾಯಾಜಕರು ಮತ್ತು ಪ್ರಮುಖ ಯೆಹೂದ್ಯ ನಾಯಕರು ಫೆಸ್ತನ ಎದುರಿನಲ್ಲಿ ಪೌಲನಿಗೆ ವಿರೋಧವಾಗಿ ದೋಷಾರೋಪಣೆಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಮೊಟ್ಯಾ ಯಾಜಕಾನಿ ಅನಿ ಜುದೆವಾಂಚ್ಯಾ ಪ್ರಮುಕ್ ಮುಖಂಡಾನಿ ಪಾವ್ಲುಕ್ ವಿರೊದ್ ಹೊವ್ನ್, ಅನಿ ತೆನಿ ಪಾವ್ಲುಕ್ ಪರ್ತುನ್ ಜರುಜಲೆಮಾಕ್ ಧಾಡುಚೆ ಮನುನ್ ಫೆಸ್ತಾಕ್ಡೆ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:2
8 ತಿಳಿವುಗಳ ಹೋಲಿಕೆ  

ನಾನು ಯೆರೂಸಲೇವಿುನಲ್ಲಿದ್ದಾಗ ಯೆಹೂದ್ಯರ ಮಹಾಯಾಜಕರೂ ಸಭೇಹಿರಿಯರೂ ಅವನ ವಿಷಯವಾಗಿ ನನಗೆ ಫಿರ್ಯಾದಿ ಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.


ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಆಗ ಫೆಸ್ತನು - ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ - ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇವಿುನಲ್ಲಿಯೂ ಇಲ್ಲಿಯೂ ನನ್ನನ್ನು ಬೇಡಿಕೊಂಡರು.


ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು