ಅಪೊಸ್ತಲರ ಕೃತ್ಯಗಳು 25:25 - ಕನ್ನಡ ಸತ್ಯವೇದವು J.V. (BSI)25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಿಯಾ ಹೆಕಾ ಇಚಾರ್ನಿ ಕರ್‍ತಾನಾ ಹೆಜ್ಯಾಕ್ಡೆ ಕಾಯ್ಬಿ ಚುಕ್ ದಿಸುಕ್ನಾ, ಖರೆ ಸಿಸರಾನುಚ್ ಮಾಕಾ ವಿಚಾರ್ನಿ ಕರುಚೆ ಮನುನ್ ಹೆನಿ ಮಾಗುನ್ ಘೆಟ್ಲ್ಯಾನ್, ತಸೆ ಹೊವ್ನ್ ಹೆಕಾ ರೊಮಾಕ್ ಧಾಡುಚೆ ಮನುನ್ ಮಿಯಾ ನಿರ್ದಾರ್ ಕರ್‍ಲೊ. ಅಧ್ಯಾಯವನ್ನು ನೋಡಿ |