ಅಪೊಸ್ತಲರ ಕೃತ್ಯಗಳು 26:17 - ಕನ್ನಡ ಸತ್ಯವೇದವು J.V. (BSI)17 ನಾನು ನಿನ್ನನ್ನು ಇಸ್ರಾಯೇಲ್ ಜನರ ಕೈಯೊಳಗಿಂದಲೂ ಅನ್ಯಜನರ ಕೈಯೊಳಗಿಂದಲೂ ಬಿಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೆಹೂದ್ಯರಿಂದಲೂ ಅನ್ಯಜನರಿಂದಲೂ ನಾನು ನಿನ್ನನ್ನು ಕಾಪಾಡುತ್ತೇನೆ. ಇವರ ಬಳಿಗೇ ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದ ಜನರಿಂದಲೂ ನಿನಗೆ ಕೇಡಾಗದಂತೆ ಕಾಪಾಡುವೆನು. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತುಜ್ಯಾ ಸ್ವತಾಚ್ಯಾ ಲೊಕಾಚ್ಯಾಂಕ್ನಾ ಅನಿ ಜುದೆವಾಂಚ್ಯಾ ಲೊಕಾಂಚ್ಯಾಕ್ನಾ ತುಕಾ ವೈಟ್ ಹೊಯ್ನಾ ಸಾರ್ಕೆ ರಾಕ್ತಾ, ಮಿಯಾ ತುಕಾ ತೆಂಚ್ಯಾ ಜಗ್ಗೊಳ್ ದಾಡುಲ್ಲಾ. ಅಧ್ಯಾಯವನ್ನು ನೋಡಿ |