ಅಪೊಸ್ತಲರ ಕೃತ್ಯಗಳು 26:21 - ಕನ್ನಡ ಸತ್ಯವೇದವು J.V. (BSI)21 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಈ ಕಾರಣಗಳಿಂದ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 “ಹ್ಯಾ ಕಾರನಾನ್ ಮಾಕಾ ಜುದೆವಾಂಚ್ಯಾ ಲೊಕಾನಿ ದೆವಾಚ್ಯಾ ಗುಡಿತ್ ಬಂಧಿ ಕರುನ್ ಜಿವಾನಿ ಮಾರುಕ್ ಯೆವಜ್ಲ್ಯಾನಿ. ಅಧ್ಯಾಯವನ್ನು ನೋಡಿ |