Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:15 - ಕನ್ನಡ ಸತ್ಯವೇದವು J.V. (BSI)

15 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವದಕ್ಕೆ ಆಗದೆಹೋದದರಿಂದ ಗಾಳಿಗೆ ಆಸ್ಪದಕೊಟ್ಟು ನೂಕಿಸಿಕೊಂಡು ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದರ ಹೊಡೆತಕ್ಕೆ ಹಡಗು ಸಿಕ್ಕಿಕೊಂಡಿತು. ಅದಕ್ಕೆ ಎದುರಾಗಿ ಚಲಿಸಲು ಅಸಾಧ್ಯವಾಗಿ ಗಾಳಿಬೀಸಿದ ಕಡೆಯೇ ಹಡಗನ್ನು ತೇಲಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಡಗನ್ನು ಬಡಿದುಕೊಂಡು ಹೋಯಿತು. ಹಡಗು ಅದಕ್ಕೆ ಎದುರಾಗಿ ಚಲಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗಾಳಿಯು ಬೀಸುವ ಕಡೆಗೆ ಹೋಗತೊಡಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತೊ ವಾರೊ ಅಮ್ಚ್ಯಾ ಮೊಟ್ಯಾ ಢೊನಾಕ್ ಮಾರುನ್ ಘೆವ್ನ್ ಗೆಲೊ ಅಮ್ಚಿ ಢೊನಿ ತೊ ವಾರೊ ಯೆತಲ್ಯಾ ದಿಕ್ಕಾಕ್ ಇದ್ರಾಕ್ ಹೊವ್ನ್ ಜಾವ್ಕ್ ಹೊವ್ಕ್ನಾ ,ಅಮಿ ಕಟ್ಪಟ್ ಕರ್‍ತಲೆ ಸೊಡ್ಲ್ಯಾಂವ್ ತೊ ವಾರೊ ಜಾವ್ಕ್ ಲಾಗಲ್ಯಾ ಭಾಜುಕುಚ್ ಢೊನ್ ಬಿ ಜಾವ್ಕ್ ಲಾಗ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:15
4 ತಿಳಿವುಗಳ ಹೋಲಿಕೆ  

ಹಡಗುಗಳನ್ನು ನೋಡಿರಿ. ಅವು ಬಹು ದೊಡ್ಡವು, ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ನಡಿಸುವವನು ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.


ಹದಿನಾಲ್ಕನೆಯ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು


ಸ್ವಲ್ಪ ಹೊತ್ತಿನ ಮೇಲೆ ಆ ದ್ವೀಪದ ಮೇಲಣಿಂದ ಈಶಾನ್ಯಪೂರ್ವವಾಯು ಎಂಬ ಹುಚ್ಚುಗಾಳಿಯು ಹೊಡೆಯಿತು.


ಕ್ಲೌಡವೆಂಬ ಒಂದು ಸಣ್ಣ ದ್ವೀಪದ ಮರೆಯಲ್ಲಿ ಹಡಗನ್ನು ನಡಿಸಿಕೊಂಡು ಬಂದ ತರುವಾಯ ಹಡಗಿನ ದೋಣಿಯನ್ನು ಎತ್ತಿ ಭದ್ರಮಾಡಿಕೊಳ್ಳುವದು ನಮಗೆ ಪ್ರಯಾಸವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು