ಅಪೊಸ್ತಲರ ಕೃತ್ಯಗಳು 27:20 - ಕನ್ನಡ ಸತ್ಯವೇದವು J.V. (BSI)20 ಅನೇಕ ದಿವಸಗಳ ತನಕ ಸೂರ್ಯನಾಗಲಿ ನಕ್ಷತ್ರಗಳಾಗಲಿ ನಮಗೆ ಕಾಣಿಸದೆ ದೊಡ್ಡ ಬಿರುಗಾಳಿ ನಮ್ಮ ಮೇಲೆ ಹೊಡೆದದ್ದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ಅಂದಿನಿಂದ ಕಳೆದುಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅಮಿ ಲೈ ದಿಸಾಂಚ್ಯಾ ಪತರ್ ದಿಸ್ ಹೊಂವ್ದಿ ನಾಹೊಲ್ಯಾರ್ ಚಿಕ್ಕಿಯಾ ಹೊಂವ್ದಿ ಬುಗುಕ್ ಹೊವ್ಕ್ ನಾ ಮೊಟೊ ವಾರೊ ಭಯಾನಕ್ ಹೊತ್ತೊ ,ಅಮಿ ಜಿವಾನಿ ರಾತಾಂವ್, ಮನ್ತಲೊ ಬರೊಸೊ ಕಳ್ದುನ್ ಘೆಟ್ಲ್ಯಾಂವ್. ಅಧ್ಯಾಯವನ್ನು ನೋಡಿ |