Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:25 - ಕನ್ನಡ ಸತ್ಯವೇದವು J.V. (BSI)

25 ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಹೊವ್ನ್, ಲೊಕಾನು ಧರ್ಯಾನ್ ರ್‍ಹಾವಾ! ಮಿಯಾ ದೆವಾಚೆರ್ ಬರೊಸೊ ಥವ್ಲಾ ತೆನಿ ಸಾಂಗಲೆ ಸಾರ್ಕೆಚ್ ಹರ್ ಎಕ್‍ಬಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:25
8 ತಿಳಿವುಗಳ ಹೋಲಿಕೆ  

ನಂಬಿದವಳಾದ ನೀನು ಧನ್ಯಳೇ; ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಆಗ ಎಲ್ಲರು ಧೈರ್ಯತಂದುಕೊಂಡು ತಾವೂ ಆಹಾರವನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು