Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:26 - ಕನ್ನಡ ಸತ್ಯವೇದವು J.V. (BSI)

26 ಆದರೆ ನಾವು ಯಾವದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾವೆಲ್ಲರೂ ಒಂದು ದ್ವೀಪವನ್ನು ತಲುಪಲಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನಾವು ಒಂದು ದ್ವೀಪದ ದಡವನ್ನು ತಲುಪಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ಅಮಿ ಎಕ್ ದ್ವಿಪಾಚ್ಯಾ ದಂಡೆಕ್ ಪಾವ್ತಲೆ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:26
4 ತಿಳಿವುಗಳ ಹೋಲಿಕೆ  

ನಾವು ದಡಕ್ಕೆ ಸೇರಿದ ಮೇಲೆ ಆ ದ್ವೀಪದ ಹೆಸರು ಮೆಲೀತೆ ಎಂದು ನಮಗೆ ತಿಳಿದುಬಂತು.


ಅದನ್ನು ಮೇಲಕ್ಕೆ ಎತ್ತಿದ ತರುವಾಯ ಹೊರಜಿಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆಮೇಲೆ ಸುರ್ತಿಸ್ ಎಂಬ ಕಳ್ಳುಸುಬಿನಲ್ಲಿ ಸಿಕ್ಕಿಬಿದ್ದೇವೆಂದು ಭಯಪಟ್ಟು ಹಾಯಿಯನ್ನು ಸಡಿಲುಮಾಡಿ ನೂಕಿಸಿಕೊಂಡು ಹೋದೆವು.


ಬಂಡೇಸ್ಥಳವನ್ನು ತಾಕೇವೆಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈಸುತ್ತಿದ್ದರು.


ಹದಿನಾಲ್ಕನೆಯ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು