Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:30 - ಕನ್ನಡ ಸತ್ಯವೇದವು J.V. (BSI)

30 ಆದರೆ ನಾವಿಕರು ಮುಂಭಾಗದಲ್ಲಿ ಲಂಗರಗಳನ್ನು ಹಾಕಬೇಕೆಂಬುವ ನೆವದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವದಕ್ಕೆ ಪ್ರಯತ್ನಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅನಂತರ ನಾವಿಕರು ಹಡಗಿನ ಮುಂಭಾಗದಲ್ಲಿ ಕೆಲವು ಲಂಗರುಗಳನ್ನು ಹಾಕುವಂತೆ ನಟಿಸಿ, ದೋಣಿಯನ್ನು ನೀರಿಗಿಳಿಸಿ, ಹಡಗನ್ನು ಬಿಟ್ಟು ಪಲಾಯನ ಮಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಎಗ್ದಾ ಢೊನಾತ್ನಾ ಚುಕ್ವುನ್ ಘೆವ್ನ್ ಜಾವ್ಕ್ ಸಾಟ್ನಿ ಢೊನ್ ಚಾಲ್ವುತಲ್ಯಾನಿ ಕಟ್ಪಟ್ ಕರ್‍ಲ್ಯಾನಿ, ತೆನಿ ಬಾರಿಕ್ ಢೊನಾ ಘೆವ್ನ್ ಮೊಟ್ಯಾ ಢೊನಾಂಚ್ಯಾ ಫಿಡ್ಯಾತ್ ಗೊಕ್ಕೆ ಸೊಡಲ್ಯಾ ಸಾರ್ಕೆ ಕರುನ್ ದಾಕ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:30
5 ತಿಳಿವುಗಳ ಹೋಲಿಕೆ  

ಕ್ಲೌಡವೆಂಬ ಒಂದು ಸಣ್ಣ ದ್ವೀಪದ ಮರೆಯಲ್ಲಿ ಹಡಗನ್ನು ನಡಿಸಿಕೊಂಡು ಬಂದ ತರುವಾಯ ಹಡಗಿನ ದೋಣಿಯನ್ನು ಎತ್ತಿ ಭದ್ರಮಾಡಿಕೊಳ್ಳುವದು ನಮಗೆ ಪ್ರಯಾಸವಾಯಿತು.


ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.


ಹದಿನಾಲ್ಕನೆಯ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು


ಬಂಡೇಸ್ಥಳವನ್ನು ತಾಕೇವೆಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈಸುತ್ತಿದ್ದರು.


ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು