Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:32 - ಕನ್ನಡ ಸತ್ಯವೇದವು J.V. (BSI)

32 ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕೂಡಲೇ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಸೈನಿಕರು ಹಗ್ಗಗಳನ್ನು ಕತ್ತರಿಸಿ ದೋಣಿಯನ್ನು ನೀರುಪಾಲು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಸೆ ಹೊವ್ನ್, ಸೈನಿಕಾನಿ ದೊರಿಯ್ಯಾ ಕಾಪುನ್ ಬಾರಿಕ್ಲಿ ಢೊನ್ಯಾ ಪಾನಿಯಾತ್ ಜಾಯ್ ಸಾರ್ಕೆ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:32
5 ತಿಳಿವುಗಳ ಹೋಲಿಕೆ  

ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ಅದರಿಂದ ಕುರಿ ದನ ಸಹಿತ ಎಲ್ಲರನ್ನು ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ರೊಕ್ಕವನ್ನು ಚೆಲ್ಲಿ ಮೇಜುಗಳನ್ನು ಕೆಡವಿದನು.


ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ - ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು