Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:34 - ಕನ್ನಡ ಸತ್ಯವೇದವು J.V. (BSI)

34 ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣ ರಕ್ಷಣೆಗೆ ಅವಶ್ಯ. ನಿಮ್ಮಲ್ಲಿ ಯಾರ ತಲೆಯಿಂದಾದರೂ ಒಂದು ಕೂದಲೂ ಉದುರಿಹೋಗುವದಿಲ್ಲವೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅತ್ತಾ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ಉಲ್ಲೆ ತರಿಬಿ ಜೆವಾನ್ ಕರುಕ್ ಪಾಜೆ ತುಮಿ ಝಿತ್ತೆ ರಾವ್ಚೆ ಹೊಲ್ಯಾರ್ ಜೆವಾನ್ ಕರುಕ್ ಪಾಜೆ ತುಮ್ಚ್ಯಾತ್ಲ್ಯಾ ಎಕ್ಲ್ಯಾಚೆಬಿ ಟಕ್ಲ್ಯಾತ್ಲೆ ಎಕ್ ಕೆಸ್‍ಬಿ ಕಳ್ದುನ್ ಘೆಯ್ನ್ಯಾಶಿ ಮನುನ್ ಮಿಯಾ ತುಮ್ಕಾ ಸಾಂಗ್ತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:34
10 ತಿಳಿವುಗಳ ಹೋಲಿಕೆ  

ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.


ಅವನು - ಅದೋನೀಯನು ಸತ್ಪುರುಷನಾಗಿ ನಡೆಯುವದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ; ಅವನಲ್ಲಿ ಕೆಟ್ಟತನವು ಕಂಡುಬರುವದಾದರೆ ಅವನು ಸಾಯುವನು ಎಂದು ಹೇಳಿ


ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವದಿಲ್ಲ.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.


ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಆಗ ಯೇಸು ತನ್ನ ಶಿಷ್ಯರನ್ನು ಹತ್ತರಕ್ಕೆ ಕರೆದು ಅವರಿಗೆ - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಅವರು ನನ್ನ ಬಳಿಗೆ ಬಂದು ಈಗ ಮೂರು ದಿನವಾಯಿತು; ಅವರಿಗೆ ಊಟಕ್ಕೆ ಏನೂ ಇಲ್ಲ; ಅವರನ್ನು ಉಪವಾಸವಾಗಿ ಕಳುಹಿಸಿಬಿಡುವದಕ್ಕೆ ನನಗೆ ಮನಸ್ಸಿಲ್ಲ; ದಾರಿಯಲ್ಲಿ ಬಳಲಿಹೋದಾರು ಎಂದು ಹೇಳಿದನು.


ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ - ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು