ಅಪೊಸ್ತಲರ ಕೃತ್ಯಗಳು 27:36 - ಕನ್ನಡ ಸತ್ಯವೇದವು J.V. (BSI)36 ಆಗ ಎಲ್ಲರು ಧೈರ್ಯತಂದುಕೊಂಡು ತಾವೂ ಆಹಾರವನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಗ ಅವರೆಲ್ಲರೂ ಧೈರ್ಯತಂದುಕೊಂಡು ಆಹಾರವನ್ನು ಸೇವಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36-37 ಆಗ ಜನರೆಲ್ಲರೂ ಪ್ರೋತ್ಸಾಹಗೊಂಡು ತಿನ್ನತೊಡಗಿದರು. ಆ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಸಗ್ಳಿ ಲೊಕಾಬಿ ಧರ್ಯೊ ಘೆವ್ನ್ ಭಾಕ್ರಿ ಖಾವ್ಕ್ ಲಾಗ್ಲಿ. ಅಧ್ಯಾಯವನ್ನು ನೋಡಿ |