Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:37 - ಕನ್ನಡ ಸತ್ಯವೇದವು J.V. (BSI)

37 ಆ ಹಡಗಿನಲ್ಲಿದ್ದ ನಾವೆಲ್ಲರು ಇನ್ನೂರ ಎಪ್ಪತ್ತಾರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹಡಗಿನಲ್ಲಿ ನಾವು ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತ್ಯಾ ಢೊನಾತ್ ದೊನ್ಸೆ ಸತ್ತರಾರ್ ಸಾ ಲೊಕಾ ಹೊತ್ತ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:37
5 ತಿಳಿವುಗಳ ಹೋಲಿಕೆ  

ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.


ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆಯಿಸಿಕೊಳ್ಳಲಾಗಿ ಯಾಕೋಬನು ಐಗುಪ್ತದೇಶಕ್ಕೆ ಇಳಿದುಹೋದನು.


ಸಾಕಾದಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು