ಅಪೊಸ್ತಲರ ಕೃತ್ಯಗಳು 27:40 - ಕನ್ನಡ ಸತ್ಯವೇದವು J.V. (BSI)40 ಅವರು ಲಂಗರಗಳನ್ನು ಸರಿದು ಸಮುದ್ರದಲ್ಲೇ ಬಿಟ್ಟು ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಎಂದೇ ಹಗ್ಗಗಳನ್ನು ಕತ್ತರಿಸಿ ಲಂಗರುಗಳನ್ನು ಸಮುದ್ರದಲ್ಲೇ ಮುಳುಗಲೆಂದು ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಲಾದ ಹಗ್ಗಗಳನ್ನು ಬಿಚ್ಚಿದರು. ಅನಂತರ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ಚಲಿಸಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದ್ದರಿಂದ ಅವರು ಚುಕ್ಕಾಣಿಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತಸೆ ಹೊವ್ನ್, ತೆನಿ ಢೊನಾಚಿ ದಿಕ್ಕಾ ಬದಲ್ತಲ್ಯಾ ಗೊಕ್ಕ್ಯಾಕ್ ಧರುನ್ ಘೆಟಲ್ಲ್ಯಾ ಧೊರ್ಯಾಕ್ನಿ ಕಾಪುನ್ ಟಾಕ್ಲ್ಯಾನಿ ಅನಿ ಫಿಡ್ಲ್ಯಾ ಭಾಜುಚ್ಯಾ ಢೊನಾಕ್ ಭಾಂದಲ್ಲಿ ಫಾಳಿ ಉಕ್ಲುಕ್ ವಾರ್ಯ್ಯಾಕ್ ಬಾಂದುನ್ ದಂಡೆಕ್ಡೆ ಜಾವ್ಕ್ ಲಾಗ್ಲ್ಯಾಂವ್. ಅಧ್ಯಾಯವನ್ನು ನೋಡಿ |