Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:44 - ಕನ್ನಡ ಸತ್ಯವೇದವು J.V. (BSI)

44 ವಿುಕ್ಕಾದವರಲ್ಲಿ ಕೆಲವರು ಹಲಿಗೆಗಳ ಮೇಲೆ ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಹುರಲಿ ಲೊಕಾ ಫಳಿಯಾ ಅನಿ ಢೊನಾಚೆ ತುಕ್ಡೆ ಧರುನ್ ಘೆವ್ನ್ ಜಾವ್ನ್ ದಂಡೆಕ್ ಪಾವ್ಲೆ, ತಸೆ ಅಶೆ ಅಮಿ ಸಗ್ಳ್ಯಿ ಲೊಕಾಬಿ ಬರ್‍ಯಾ ರಿತಿನ್ ದಂಡೆಕ್ ಪಾವ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:44
8 ತಿಳಿವುಗಳ ಹೋಲಿಕೆ  

ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವದೇ ಹೊರತು ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವದಿಲ್ಲ.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?


ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು