Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:12 - ಕನ್ನಡ ಸತ್ಯವೇದವು J.V. (BSI)

12 ನಾವು ಸುರಕೂಸಿಗೆ ಮುಟ್ಟಿ ಅಲ್ಲಿ ಮೂರು ದಿವಸ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಿರಾಕೂಸ್ ಎಂಬ ಪಟ್ಟಣವನ್ನು ಸೇರಿ ಅಲ್ಲಿ ಮೂರು ದಿನ ತಂಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಸಿರಾಕೊಸ್ ಪಟ್ಟಣಕ್ಕೆ ಬಂದು ಅಲ್ಲಿ ಮೂರು ದಿನವಿದ್ದೆವು. ಬಳಿಕ ಅಲ್ಲಿಂದ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮಿ ಸಿರಾಕೊಸ್ ಮನ್ತಲ್ಯಾ ಶಾರಾಕ್ ಯೆವ್ನ್ ಥೈ ತಿನ್ ದಿಸ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:12
4 ತಿಳಿವುಗಳ ಹೋಲಿಕೆ  

ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆದಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ.


ಅಲ್ಲಿಂದ ನಾವು ಸುತ್ತಿಕೊಂಡು ಹೋಗಿ ರೇಗಿಯಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣಗಾಳಿ ಹುಟ್ಟಿದ್ದರಿಂದ ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.


ನಾವು ತೂರ್‍ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು


ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು