ಅಪೊಸ್ತಲರ ಕೃತ್ಯಗಳು 28:18 - ಕನ್ನಡ ಸತ್ಯವೇದವು J.V. (BSI)18 ಅವರು ನನ್ನನ್ನು ವಿಚಾರಣೆಮಾಡಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ರೊಮಾತ್ಲ್ಯಾನಿ ಮಾಕಾ ಲೈ ಪರಸ್ನೆ ಇಚಾರ್‍ಲ್ಯಾನಿ, ಖರೆ ಮರ್ನ್ನಾಕ್ ಗುರಿ ಕರ್‍ತಲ್ಯಾ ಸಾರ್ಕೆ ಕಸ್ಲಿಬಿ ಚುಕ್ ತೆಂಕಾ ಮಾಜ್ಯಾಕ್ಡೆ ದಿಸುಕ್ನಾ ತಸೆ ಹೊವ್ನ್ ತೆನಿ ಮಾಕಾ ಸುಟ್ಕಾ ಕರುಚೆ ಮನುನ್ ಹೊತ್ತೆ. ಅಧ್ಯಾಯವನ್ನು ನೋಡಿ |