ಅಪೊಸ್ತಲರ ಕೃತ್ಯಗಳು 28:9 - ಕನ್ನಡ ಸತ್ಯವೇದವು J.V. (BSI)9 ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದಾದ ನಂತರ ದ್ವೀಪದಲ್ಲಿದ್ದ ಇತರ ರೋಗಿಗಳೆಲ್ಲ ಪೌಲನ ಬಳಿಗೆ ಬಂದರು. ಪೌಲನು ಅವರನ್ನು ಸಹ ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹೆ ಹೊಲ್ಲ್ಯಾ ಮಾನಾ ದ್ವಿಪಾತ್ಲಿ ಹುರಲ್ಲಿ ಬರೆ ನತ್ತಿ ಲೊಕಾಬಿ ಪಾವ್ಲುಕ್ಡೆ ಯೆಲಿ, ಪಾವ್ಲುನ್ ತೆಂಕಾಬಿ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |