ಅಪೊಸ್ತಲರ ಕೃತ್ಯಗಳು 3:18 - ಕನ್ನಡ ಸತ್ಯವೇದವು J.V. (BSI)18 ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹೀಗಾಗುತ್ತದೆ ಎಂದು ದೇವರು ಮೊದಲೇ ತಿಳಿಸಿದ್ದನು. ಕ್ರಿಸ್ತನು ಶ್ರಮೆ ಅನುಭವಿಸಿ ಸಾಯುವನೆಂದು ದೇವರು ತನ್ನ ಪ್ರವಾದಿಗಳ ಮೂಲಕ ಮೊದಲೇ ತಿಳಿಸಿದ್ದನ್ನು ಹೀಗೆ ನೆರವೇರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದೆವಾನ್ ಲೈ ಎಳಾಚ್ಯಾ ಅದ್ದಿಚ್ ಅಪ್ಲ್ಯಾ ಪ್ರವಾದ್ಯಾಂಚ್ಯಾ ಕ್ರಿಸ್ತಾನ್ ಕಸ್ಟ್ ಸೊಸುಕ್ ಪಾಜೆ ಮನುನ್ ಸಾಂಗಟಲ್ಲ್ಯಾನ್ ತೆ ಅಶೆ ಪುರಾ ಹೊಲೆ. ಅಧ್ಯಾಯವನ್ನು ನೋಡಿ |