Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:11 - ಕನ್ನಡ ಸತ್ಯವೇದವು J.V. (BSI)

11 ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತುಮಿ ಬಾಂದ್ತಲ್ಯಾ ಲೊಕಾನಿ ಬಾಂದುಕ್ ನಕ್ಕೊ ಮನುನ್ ಸೊಡಲ್ಲೊ ಗುಂಡೊಚ್ ಲೈ ಮಹತ್ವಾಚೊ ಗುಂಡೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:11
20 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಆತನು - ಎಲೀಯನು ಮೊದಲು ಬಂದು ಎಲ್ಲವನ್ನು ತಿರಿಗಿ ಸರಿಮಾಡುವದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ - ಅವನು ಬಹು ಕಷ್ಟಗಳನ್ನನುಭವಿಸಿ ಹೀನೈಸಲ್ಪಡಬೇಕೆಂಬದಾಗಿ ಬರೆದದೆ, ಇದು ಹೇಗೆ?


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು