ಅಪೊಸ್ತಲರ ಕೃತ್ಯಗಳು 4:15 - ಕನ್ನಡ ಸತ್ಯವೇದವು J.V. (BSI)15 ಆಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆಕೊಟ್ಟು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಪೆದ್ರು ಅನಿ ಜುವಾಂವಾಕ್ ಝಡ್ತಿ ಕರುಲಾಗಲ್ಲ್ಯಾ ಜಾಂನ್ತ್ಯಾ ವೈನಾ ಭಾಯ್ರ್ ಧಾಡ್ಲ್ಯಾನಿ, ಅನಿ ತೆನಿ ಎಕಾಮೆಕಾಕ್ ಬೊಲುನ್ ಘೆವ್ಕ್ ಲಾಲೆ. ಅಧ್ಯಾಯವನ್ನು ನೋಡಿ |